ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ
SHIVAMOGGA LIVE NEWS | 12 JUNE 2024 SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ … Read more