ಗೋಪಾಳದಲ್ಲಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಪೆಟ್ಟು, ಆಗಿದ್ದೇನು?
ಶಿವಮೊಗ್ಗ: ಗೋಪಾಳದ ಪ್ರೆಸ್ ಕಾಲೋನಿಯಲ್ಲಿ ಮರ ಕತ್ತರಿಸುವ ಕಾಮಗಾರಿ ವೇಳೆ ಅವಘಡ ಉಂಟಾಗಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಗಾಯವಾಗಿದೆ. ಘಟನೆ ಸಂಬಂಧ ಮೇಸ್ತ್ರಿ ಮತ್ತು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಮಿಕ ಹನುಮನಂತಪ್ಪ ಎಂಬುವವರು ಗಾಯಗೊಂಡಿದ್ದಾರೆ. ಗೋಪಾಳದಲ್ಲಿರುವ ಸುರೇಶ್ ಎಂಬುವವರ ಮನೆ ಬಳಿ ಮರದ ಬುಡವನ್ನು ಗ್ರಾನೈಟ್ ಕಟ್ ಮಾಡುವ ಮಿಷನ್‌ನಿಂದ ಕತ್ತರಿಸುವ ಕೆಲಸ ಮಾಡಿಸಲಾಯಿತು. ಮಿಷನ್ ನಿಯಂತ್ರಣ ತಪ್ಪಿ ಹಿಂದಕ್ಕೆ ಬಂದು ಹನುಮಂತಪ್ಪ ಅವರ ಮರ್ಮಾಂಗಕ್ಕೆ ಬಡಿದಿದೆ ಎಂದು ಆರೋಪಿಸಲಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ … Read more