ಜಯಶ್ರೀ ಸರ್ಕಲ್ ಮತಗಟ್ಟೆ ಮುಂದೆ ಜೈ ಶ್ರೀರಾಮ್ ಘೋಷಣೆ, ಕಾಂಗ್ರೆಸ್’ನಿಂದಲೂ ಜೈಕಾರ, ಕೆಲಕ್ಷಣ ಗೊಂದಲ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021 ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ ನಡೆಯುತ್ತರುವ ಬೂತ್ ಮುಂದೆ ಮೂರು ಪಕ್ಷಗಳು ಮುಖಂಡರು, ಕಾರ್ಯಕರ್ತರು ಘೋಷಣೆ ಕೂಗಿರುವ ಘಟನೆ ನಡೆದಿದೆ. ಇದರಿಂದ ಕೆಲ ನಿಮಿಷ ಬೂತ್ ಮುಂದೆ ಗೊಂದಲದ ವಾತಾವರಣ ನಿರ್ಮಾಣವಾಯಿತು. ಜಯಶ್ರೀ ಸರ್ಕಲ್’ನಲ್ಲಿರುವ ಮತಗಟ್ಟೆ ಬಳಿ ಘಟನೆ ಸಂಭವಿಸಿದೆ. ಮೂರು ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದರಿಂದ ಕೆಲಕಾಲ ಗೊಂದಲ ನಿರ್ಮಾಣವಾಯಿತು. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಬಂದೋಬಸ್ತ್ ಮಾಡಿದರು. ಮೊಳಗಿದ … Read more