ಅರ್ನಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗದಲ್ಲಿ ಮೊತ್ತೊಂದು ದೂರು, ಕಠಿಣ ಕ್ರಮಕ್ಕೆ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020 ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅನಗತ್ಯ ಮತ್ತು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ. ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು, ರಿಪಬ್ಲಿಕ್ ಟಿವಿಯ ಪೂಚ್ತಾ ಇಂಡಿಯಾ ಕಾರ್ಯಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಅವರು … Read more