ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರ ಸಾವಿರ ಸರ್ಕಾರಿ ನೌಕರರು ವಿವಿಧ ಸ್ಪರ್ಧೆಗಳಲ್ಲಿ (competition) ಭಾಗವಹಿಸಿ ವಿಜೇತರಾಗುವತ್ತ ಗಮನ ಹರಿಸಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ತೀವ್ರ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕ್ರೀಡಾಕೂಟ ತುಸು ರಿಲೀಫ್ ನೀಡಿದೆ. ನಾನಾ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಸಾವಿರಾರು ನೌಕರರು, ಗೆದ್ದೆ ಗೆಲ್ಲಬೇಕು ಎಂಬ ಗುರು … Read more