‘ಸಚಿವ ಈಶ್ವರಪ್ಪ ಎಷ್ಟು ಪರ್ಸೆಂಟೇಜ್ ತೆಗೆದುಕೊಳ್ಳುತ್ತಾರೆ ಕೇಳಿ?’, ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಗಂಭೀರ ಆರೋಪ

041221 Siddaramaiah At Shimoga MLC election campaign

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಡಿಸೆಂಬರ್ 2021 ಸಚಿವ ಈಶ್ವರಪ್ಪ ಎಷ್ಟು ಪರ್ಸೆಂಟ್ ತೆಗೆದುಕೊಳ್ಳುತ್ತಾರೆ ಎಂದು ಕೇಳಿ. ಅವರೇನಾದರೂ ಇಲ್ಲ ಎಂದರೆ ಪರ್ಸೆಂಟೇಜ್ ಕೊಟ್ಟವರನ್ನು ಕರೆದು ತಂದು ನಿಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ. ಶಿವಮೊಗ್ಗದ ಸರ್ಜಿ ಕನ್ವೆಷನ್ ಹಾಲ್’ನಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಸರ್ಕಾರದಲ್ಲಿ ಎಲ್ಲದಕ್ಕೂ ಪರ್ಸೆಂಟೇಜ್ ಕೊಡಬೇಕು. ಸಚಿವ ಈಶ್ವರಪ್ಪ ಅವರು ಪರ್ಸೆಂಟ್ ತೆಗೆದುಕೊಳ್ಳುತ್ತಾರೆ. ಒಂದು … Read more