ಶಿವಮೊಗ್ಗ ಸಿಟಿಯ ಆರು ಕಡೆ ದೀಪಾವಳಿ ಗೋಪೂಜೆ, ಎಲ್ಲೆಲ್ಲಿ ನಡೆಯುತ್ತಿದೆ ಪೂಜೆ?
ಶಿವಮೊಗ್ಗ: ದೀಪಾವಳಿ ಸಂದರ್ಭ ಮಲೆನಾಡು ಭಾಗದಲ್ಲಿ ಗೋಪೂಜೆ (Gow Pooje) ನೆರವೇರಿಸಲಾಗುತ್ತದೆ. ಶಿವಮೊಗ್ಗ ನಗರದಲ್ಲಿ ಇವತ್ತು ಗೋವರ್ಧನ ಟ್ರಸ್ಟ್ ವತಿಯಿಂದ ದೀಪಾವಳಿ ಗೋಪೂಜೆ ಆಯೋಜಿಸಲಾಗಿತ್ತು. ವಿನೋಬನಗರ ಶಿವಾಲಯದ ಆವರಣದಲ್ಲಿ ಯಡಿಯೂರಿನ ರಂಭಾಪುರಿ ಶಾಖಾಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗೋಪೂಜೆ ನೆರವೇರಿಸಲಾಯಿತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಗೋವುಗಳಿಗೆ ಪೂರ್ಣ ರಕ್ಷಣೆ, ಸಾಧು – ಸಂತರಿಗೆ ಪೂರ್ಣ ಭಕ್ತಿ, ದೇವರುಗಳಿಗೆ … Read more