ನಿಗಮ ಮಂಡಳಿಗೆ ನೇಮಕ ವಿಚಾರ, ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ ಮಂಜುನಾಥಗೌಡ, ಏನಂದರು?

Dcc-Bank-president-RM-Manjunatha-Gowda-and-JP-Yogesh-in-Shimoga

SHIVAMOGGA LIVE NEWS | 25 JANUARY 2024 SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಮಂಜುನಾಥ ಗೌಡ ಹೇಳಿದ್ದೇನು? ‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿ ಮತ್ತು ಉಪ … Read more

ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ

Karnataka-Rakshana-Vedike-Protest-in-Sagara

SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್‌ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more

ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು

ED-Raid-on-RM-Manjunatha-Gowda-house-in-Shimoga-Sharavathi

SHIVAMOGGA LIVE NEWS | 6 OCTOBER 2023 SHIMOGA : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು … Read more

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

RM-Manjunatha-Gowda-Press-Meet

SHIVAMOGGA LIVE NEWS | 25 MAY 2023 SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK)‌ ನಿರ್ದೇಶಕ ಸ್ಥಾನದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಜಾಗೊಳಿಸಿದ್ದ ಸಹಕಾರ ಇಲಾಖೆ ಜಂಟಿ ನಿಬಂಧಕರ ಆದೇಶವನ್ನು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನ ಪುನಃ ದಕ್ಕಿದಂತಾಗಿದೆ. ನಿರ್ದೇಶಕರ ಸ್ಥಾನ ವಜಾ ಆಗಿದ್ದೇಕೆ? DCC BANKನ ಮುಖ್ಯ ಶಾಖೆಯಲ್ಲಿ ನಕಲಿ ಬಂಗಾರ … Read more

ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆಗೆ ಬೆಂಬಲ, ಗೃಹ ಸಚಿವರ ವಿರುದ್ಧ ಆಕ್ರೋಶ

RM-Manjunatha-Gowda

SHIVAMOGGA LIVE NEWS | THIRTHAHALLI | 14 ಜೂನ್ 2022 ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಎಡವಟ್ಟುಗಳನ್ನು ವಿರೋಧಿಸಿ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ. ಈ ಪಾದಯಾತ್ರೆಗೆ ಕೊಡಚಾದ್ರಿ ಸಂಘಟನೆ ಸೇರಿದಂತೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು. PROTEST ಪಠ್ಯದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಅವಮಾನಿಸಲಾಗಿದೆ. ಆದರೆ ಕ್ಷೇತ್ರದವರೇ ಆದ ಗೃಹ ಸಚಿವರು ಧ್ವನಿ ಎತ್ತಬೇಇತ್ತು. ರಾಮನ ಹೆಸರಿನಲ್ಲಿ ರಾಜಕಾರಣ ಮಾಡುವವರು ರಾಮಾಯಣ ದರ್ಶನಂ … Read more

ಮಂಜುನಾಥ ಗೌಡಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಮಟ್ಟದ ಜವಾಬ್ದಾರಿ

RM-Manjunatha-Gowda

SHIVAMOGGA LIVE NEWS | CONGRESS | 27 ಮೇ 2022 ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಧಿಕೃತವಾಗಿ ಜವಾಬ್ದಾರಿ ನೀಡಲಾಗಿದೆ. ಪಕ್ಷದ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಹಲವು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಈ ಪೈಕಿ ಸಹಾಕರ ವಿಭಾಗದ ರಾಜ್ಯ ಸಂಚಾಲಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ನೇಮಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ … Read more

ಮಕ್ಕಳಿಗೆ ಬನ್ ಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಏಕಾಂಗಿ ಹೋರಾಟ

040122 Shashikumar Gowda Protest for bread to students

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ … Read more

ಶಿವಮೊಗ್ಗದಲ್ಲಿ ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಪ್ರತಿಭಟನೆ

181021 Shashikumar Gowda Protest in Shimoga Gandhi Park

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. … Read more

BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

131021 NIA officials Visit Shimoga regarding Naxal Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದ ಮೂರು … Read more

ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಂಜಿನ ಮೆರವಣಿಗೆ

200921 Panjina Meravanige at Thirthahalli by RM Manjunatha Gowda

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ನೀತಿಗಳ ವಿರುದ್ಧ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಕೇಂದ್ರ ಸರ್ಕಾರ, ಹಿಂದೂ ದೇಗುಲಗಳನ್ನು ಕೆಡವಿ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರ … Read more