ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಹೋರಾಟ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ರಾಜ್ಯಾದ್ಯಂತ ಪ್ರತಿ ಗ್ರಾಮದಲ್ಲೂ ಸ್ಮಶಾನ ನಿರ್ಮಿಸಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಯುಕ್ತ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯಿತಿಗಳಿವೆ. ಸುಮಾರು 20 ಸಾವಿರ ಗ್ರಾಮಗಳಿವೆ. ಸುಮಾರು 15 ಸಾವಿರ ಗ್ರಾಮಗಳಲ್ಲಿ ಅಂತ್ಯ … Read more