ಭದ್ರಾವತಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ, ಸಾವು
SHIVAMOGGA LIVE NEWS | BHADRAVATHI | 20 ಜೂನ್ 2022 ಕ್ರಿಕೆಟ್ (CRICKET) ಆಡುವಾಗ ಹೃದಯಾಘಾತ ಸಂಭವಿಸಿ ನಗರಸಭೆ ಹೊರಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ವಿಐಎಸ್ಎಲ್ (VISL) ಕ್ರೀಡಾಂಗಣದಲ್ಲಿ ಘಟನೆ ಸಂಭವಿಸಿದೆ. ದಿನೇಶ್ ರಾವ್ (38) ಹೃದಯಾಘಾತದಿಂದ ಮೃತರಾಗಿದ್ದಾರೆ. ಕ್ರಿಕೆಟ್’ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ದಿನೇಶ್ ರಾವ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೇಗಾಯ್ತು ಘಟನೆ? ನಗರಸಭೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಬಳಿಕ ನಗರಸಭೆ ಸದಸ್ಯರು ಮತ್ತು ವಾಟರ್ ಸಪ್ಲಯರ್’ಗಳ ತಂಡದ … Read more