ಮಹಿಳೆಯರಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕ್ಯಾಂಪ್, ಯಾವಾಗ?
SHIVAMOGGA LIVE NEWS | 26 DECEMBER 2023 SHIMOGA : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ. ಕ್ಯಾಂಪ್ ಹೇಗಿರುತ್ತೆ? ಯಾರೆಲ್ಲ ಇರ್ತಾರೆ? ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ … Read more