ಗೃಹಲಕ್ಷ್ಮಿ ಯೋಜನೆ, ಮಹತ್ವದ ಅಪ್‌ಡೇಟ್ ನೀಡಿದ ಪ್ರಾಧಿಕಾರ, ಏನದು?
SHIVAMOGGA LIVE NEWS | 8 JANUARY 2025 ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಜ.14ರಿಂದ ಮಹಿಳೆಯರ ಬ್ಯಾಂಕ್ (Bank) ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಡಿಸೆಂಬರ್ ತಿಂಗಳಿನ ಕಂತಿನ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಹಣವನ್ನು ಆರ್ಥಿಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಜ.14ರಿಂದ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಯಿಂದ ಪ್ರತಿ ಮಹಿಳಾ ಫಲಾನುಭವಿ ಈವರೆಗೆ 15 … Read more