ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

GST-reduction-celebration-in-Shimoga-by-BJP-president-BY-Vijayendra.

ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್‌ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,  ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು … Read more