ಮಾಚೇನಹಳ್ಳಿಯ ಜಿ.ಟಿ.ಟಿ.ಸಿಯಲ್ಲಿ ಮೂರು ಕೋರ್ಸುಗಳಿಗೆ ಅರ್ಜಿ ಆಹ್ವಾನ, ‘ಇಲ್ಲಿ ಕಲಿತರೆ ಉದ್ಯೋಗ ಖಚಿತʼ
ಶಿವಮೊಗ್ಗ: ಮಾಚೇನಹಳ್ಳಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೂರು ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಈ ಕೋರ್ಸುಗಳಿಗೆ (Course) ಸೇರಬಹುದಾಗಿದೆ. ಈ ಕೋರ್ಸುಗಳನ್ನು ಪೂರ್ಣಗಳಿಸಿದರೆ ಶೇ.100ರಷ್ಟು ಉದ್ಯೋಗವಕಾಶವಿದೆ. ಇದನ್ನೂ ಓದಿ » ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರಬೇತಿ ಕೇಂದ್ರದ ಪ್ರಾಂಶುಪಾಲ ದೀಪಕ್ ಕುಮಾರ್, ಎಐಸಿಟಿಇ 2010ರಲ್ಲಿ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಕೌಶಲಾಭವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ ಅಡಿ ಮಾನ್ಯತೆ ಪಡೆದಿದೆ ಎಂದು ತಿಳಿಸಿದರು. 2025-26ರ ಸಾಲಿನ ಪ್ರವೇಶ … Read more