ಗ್ಯಾರಂಟಿ ಯೋಜನೆಯಿಂದ ಯಾರಿಗೇನು ಲಾಭವಾಗಿದೆ? ಫಲಾನುಭವಿಗಳು ಹೇಳಿದ್ದೇನು?

Guarantee-scheme-beneficiaries-spoke-in-Shimoga.

SHIVAMOGGA LIVE NEWS | 25 FEBRUARY 2024 SHIMOGA : ನಗರದ ಅಲ್ಲಮಪ್ರಭು ಮೈದಾನದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಫಲಾನುಭವಿಗಳು ಯೋಜನೆಯಿಂದ ತಮಗಾದ ಅನಕೂಲದ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಯಾರೆಲ್ಲ ಏನೇನು ಅಭಿಪ್ರಾಯ ಹೇಳಿದರು? ಫಾತಿಮಾ ರೋಡ್ರಿಗಸ್, ತೀರ್ಥಹಳ್ಳಿ : ಗೃಹಲಕ್ಷ್ಮಿ ಯೋಜನೆಯ ಹಣ ‘ನನ್ನ ಹಣ’ ಎಂಬ ಹೆಮ್ಮೆ ಇದೆ. ಈ ಯೋಜನೆಯ ಸೌಲಭ್ಯ ಪಡೆಯುವಲ್ಲಿ … Read more

ಶಿವಮೊಗ್ಗಕ್ಕೆ ನಾಳೆ ಉಪ ಮುಖ್ಯಮಂತ್ರಿ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

DK-Shivakumar-In-Shimoga-Helipad

SHIVAMOGGA LIVE NEWS | 23 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಫೆ.24ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್‌ ಏರ್‌ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಲಿದ್ದಾರೆ. ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್‌ ರಿಲೀಸ್‌, … Read more