ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್ʼ, ಈ ಬಾರಿ ಯಾರ ಸಹಿ ಇರುತ್ತೆ?
SHIVAMOGGA LIVE NEWS | 9 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು … Read more