ಶಿವಮೊಗ್ಗದಲ್ಲಿ ನಟ ಪ್ರಕಾಶ್ ರಾಜ್ ಪತ್ರಿಕಾ ಸಂವಾದ, 5 ಪ್ರಮುಖ ವಿಚಾರಗಳ ಪ್ರಸ್ತಾಪ, ಏನೇನೆಲ್ಲ ಹೇಳಿದರು?
SHIVAMOGGA LIVE NEWS | 9 AUGUST 2023 SHIMOGA : ಬಡವರ ದುಡ್ಡಲ್ಲಿ ಬಡವರಿಗೆ ಸೌಲಭ್ಯ ನೀಡಿದರೆ ಅದು ತಪ್ಪಲ್ಲ. ಗ್ಯಾರಂಟಿ ಯೋಜನೆಗಳನ್ನು ನಾನು ಸ್ವಾಗತಿಸುತ್ತೇನೆ ಎಂದು ನಟ ಪ್ರಕಾಶ್ ರಾಜ್ (Prakash Raj) ಹೇಳಿದರು. ಶಿವಮೊಗ್ಗದ ಮಥುರಾ ಪ್ಯಾರಡೈಸ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಪ್ರಕಾಶ್ ರಾಜ್ ಮಾತನಾಡಿದರು. ಪ್ರಕಾಶ್ ರಾಜ್ ಏನೆಲ್ಲ ಹೇಳಿದರು? ಗ್ಯಾರಂಟಿ ಯೋಜನೆ : ಸರಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಆಗದಿದ್ದಾಗ ಮಾತ್ರ ನಾವೆಲ್ಲ ಅದನ್ನು ಪ್ರಶ್ನಿಸಬೇಕು. ಅದು ನಮ್ಮ ಕರ್ತವ್ಯ ಎಂದರು. … Read more