ಎಂಟು ತಿಂಗಳಿಂದ ವೇತನವಿಲ್ಲ, ಬದುಕು ನಡೆಸೋಕೆ ಆಗ್ತಿಲ್ಲ, ಸಂಸದ ರಾಘವೇಂದ್ರಗೆ ಮನವಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 23 DECEMBER 2020 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಉಪನ್ಯಾಸಕರು ಮನವಿ ಮಾಡಿದರು. ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಆನ್‍ಲೈನ್ ಮೂಲಕ … Read more