ಗುಜರಾತ್ ಮಾದರಿ ಕರ್ನಾಟಕದಲ್ಲೂ ಸರ್ಕಾರ ಕಾರ್ಖಾನೆ ಸುಪರ್ದಿಗೆ ಪಡೆಯಲಿ, ರೈತರ ನೆರವಿಗೆ ಧಾವಿಸಲಿ
SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು. ಈ ಮೂಲಕ ಗುಜರಾತ್ ರಾಜ್ಯದ ಮಾದರಿಯನ್ನು ಅನುಸರಿಸಬೇಕು ಎಂದು ಸಂಯುಕ್ತ ಜನತಾದಳದ ಜಿಲ್ಲಾ ಘಟಕ ಆಗ್ರಹಿಸಿದೆ. ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳನ್ನು (sugar factory) ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. … Read more