BREAKING NEWS – ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆಗೆ ಯತ್ನ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌

Police-Jeep-With-Light-New.

SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್‌ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್‌ (Rowdy Sheeter) ಭವಿತ್‌ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ ⇒  ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌ ಕಳೆದ ರಾತ್ರಿ ಜಯನಗರ ಪೊಲೀಸ್‌ ಠಾಣೆ … Read more

ಶಿವಮೊಗ್ಗದಲ್ಲಿ ನಾಯಿ ಮೇಲೆ ಗುಂಡಿನ ದಾಳಿ, CCTVಯಲ್ಲಿ ದೃಶ್ಯ ಸೆರೆ, ಒಬ್ಬನ ವಿರುದ್ಧ ಕೇಸ್‌, ಏನಿದು ಪ್ರಕರಣ?

crime name image

SHIVAMOGGA LIVE NEWS | 27 DECEMBER 2023 SHIMOGA : ಸಾಕು ನಾಯಿ ಒಂದರ ಮೇಲೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ನಾಯಿಗೆ ಗುಂಡು ಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಾಯಿಗಳ ನಡುವೆ ಜಗಳ ಶಿವಮೊಗ್ಗದ ಅಮೀರ್‌ ಅಹಮದ್‌ ಕಾಲೋನಿಯಲ್ಲಿ ಚಂದ್ರಿಕಾ ಎಂಬುವವರು ಕಳೆದ 8 ವರ್ಷದಿಂದ ಹೆಣ್ಣು ನಾಯಿ ಸಾಕಿದ್ದಾರೆ. ಈಚೆಗೆ ಈ ನಾಯಿ ಅದೇ ಬೀದಿಯಲ್ಲಿರುವ ವ್ಯಕ್ತಿಯೊಬ್ಬರ ಮನೆಯ ಸಾಕು ನಾಯಿಗೆ ಕಚ್ಚಿತ್ತು. ಇದರಿಂದ … Read more

ಶಿವಮೊಗ್ಗದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಪ್ರಕಟ

Police-Van-Jeep-at-Shimoga-Nehru-Road

SHIVAMOGGA LIVE NEWS | 30 OCTOBER 2023 SHIMOGA : ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಶಿವಮೊಗ್ಗ ನಗರದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ (Gun Training) ಶಿಬಿರ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತಮ್ಮ ಸಮೀಪದ ಪೊಲೀಸ್‌ ಠಾಣೆ ಅಥವಾ ಶಿವಮೊಗ್ಗ ಡಿಎಆರ್‌ ಕಚೇರಿಯಲ್ಲಿ ಅರ್ಜಿ ಪಡೆಯಬಹುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಭರ್ತಿ ಮಾಡಿದ ಅರ್ಜಿ, ಆಧಾರ್‌ ಕಾರ್ಡ್‌ ನಕಲು ಪ್ರತಿ, ಇತ್ತೀಚಿನ ಎರಡು ಪಾಸ್‌ಪೋರ್ಟ್‌ ಸೈಜ್‌ ಫೋಟೊವನ್ನು ತಮ್ಮ ಸಮೀಪದ ಠಾಣೆಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ … Read more

ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೆದರಿಸದ್ದವನು ಅರೆಸ್ಟ್, ಆತನ ಬಳಿ ಏನೇನೆಲ್ಲ ಸಿಕ್ತು?

Azar-Arrested-with-Airgun-and-Pistol

SHIVAMOGGA LIVE NEWS | 11 APRIL 2023 SHIMOGA : ಗನ್‍ ತೋರಿಸಿ ಬೈಕ್ ಡೀಲರ್‍ ಒಬ್ಬನಿಗೆ ಬೆದರಿಕೆ ಒಡ್ಡಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಏರ್ ಗನ್‍ (Air Gun), ಪಿಸ್ತೂಲು, ಗುಂಡುಗಳು, ಡ್ರಗ್ ಮಿಶ್ರಿತ ಮೋನೋಕಾಫ್‍ ಪ್ಲಸ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಲಿಯಾಜ್ ನಗರದ ಮೊಹಮ್ಮದ್ ಅಜರ್ ಅಲಿಯಾಸ್ ಅಜರ್ (25) ಬಂಧಿತ. ಅಣ್ಣಾನಗರದ ಮೊಹಮ್ಮದ್ ರಿಯಾಬ್ ಎಂಬುವವರು ದ್ವಿಚಕ್ರ ವಾಹನಗಳ ಡೀಲರ್. ರಿಯಾಬ್ ಬಳಿ ಅಜರ್ ದ್ವಿಚಕ್ರ ವಾಹನ ಖರೀದಿಸಿದ್ದು, … Read more

ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೈಕ್ ಡೀಲರ್‌ಗೆ ಬೆದರಿಕೆ

Crime-News-General-Image

SHIVAMOGGA LIVE NEWS | 10 APRIL 2023 SHIMOGA : ಸಕೆಂಡ್ ಹ್ಯಾಂಡ್ ಬೈಕ್ ಡೀಲರ್ ‍ಒಬ್ಬರಿಗೆ ಗನ್ (Gun) ತೋರಿಸಿ ಬೆದರಿಕೆ ಒಡ್ಡಲಾಗಿದೆ. ಇಲಿಯಾಸ್ ನಗರದ ನ್ಯಾಮತ್ ಶಾದಿ ಮಹಲ್ ಬಳಿ ಘಟನೆ ಸಂಭವಿಸಿದೆ. ಸಕೆಂಡ್ ಹ್ಯಾಂಡ್ ಬೈಕ್ ಡೀಲರ್ ಮೊಹಮ್ಮದ್ ರಿಯಾಬ್ ‍ಎಂಬುವವರ ಬಳಿ ಅಜರ್ ಎಂಬಾತ 40 ಸಾವಿರ ರೂ.ಗೆ ಹೋಂಡಾ ಶೈನ್ ಬೈಕ್ ಖರೀದಿಸಿದ್ದ. ಸ್ವಲ್ಪ ಸಮಯದ ಬಳಿಕ ಹಣ ಕೊಡುವುದಾಗಿ ತಿಳಿಸಿದ್ದ. ಇಲಿಯಾಜ್ ನಗರದಲ್ಲಿ ಅಜರ್ ಸಿಕ್ಕಿದ್ದರಿಂದ ಮೊಹಮ್ಮದ್ … Read more

ಭದ್ರಾವತಿಯಲ್ಲಿ ನಾಡ ಬಂದೂಕಿನಿಂದ ತಮ್ಮನ ಮೇಲೆ ಗುಂಡು ಹಾರಿಸಿದ ಅಣ್ಣ

crime name image

ಭದ್ರಾವತಿ | ಕ್ಷುಲಕ ವಿಚಾರಕ್ಕೆ ಜಗಳವಾಗಿ ಅಣ್ಣನೆ ತಮ್ಮನ ಮೇಲೆ ಗುಂಡು (FIRING) ಹಾರಿಸಿದ್ದಾನೆ. ನಾಡ ಬಂದೂಕಿನಿಂದ ಗುಂಡು ಹಾರಿದ್ದು, ತಮ್ಮನ ತೊಡೆಗೆ ಗುಂಡು ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಭದ್ರಾವತಿ ತಾಲೂಕು ಸಿದ್ದರಮಟ್ಟಿ ಬ್ಲಾಕ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮುರುಗೇಶ (35) ತೊಡೆಗೆ ಗುಂಡು ತಗುಲಿದೆ. ಮುರುಗೇಶನ ಸಹೋದರ ಮುನಿಸ್ವಾಮಿಯೇ ಗುಂಡು ಹಾರಿಸಿದ್ದಾನೆ. ಆಕ್ರೋಶಗೊಂಡ ಮುನಿಸ್ವಾಮಿ ಮನೆಯಲ್ಲಿದ್ದ ನಾಡ ಬಂದೂಕು ತಂದು ಮುರುಗೇಶ ಅವರತ್ತ ಗುರಿ ಮಾಡಿ, ಗುಂಡು (FIRING) ಹಾರಿಸಿದ್ದಾನೆ. ಮುರುಗೇಶ್ ಬಲಗಾಲಿನ ತೊಡೆಗೆ ಗುಂಡು … Read more

ಪೊಲೀಸರಿಗೆ ಚಾಕು ಇರಿದ ಶಾಹಿದ್ ಖುರೇಶಿ ಯಾರು? ಈತನ ಕಾಲಿಗೆ ಗುಂಡು ಹೊಡೆದಿದ್ದೇಕೆ?

Attack-on-Police-firing-on-accused.

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿಯೊಬ್ಬರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗ ಪೊಲೀಸರು ಗುಂಡು ಹೊಡೆದಿದ್ದಾರೆ. ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರ ಮೇಲೆ ದಾಳಿ … Read more

BIG BREAKING | ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದ ಆರೋಪಿ ಕಾಲಿಗೆ ಗುಂಡು

Firing-on-a-attacker-shaeed-kureshi-in-shimoga

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಾಲಿಗೆ ಗುಂಡು ಹೊಡೆದಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಖುರೇಶಿ ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಪೊಲೀಸರತ್ತ ಲಾಂಗ್ ಬೀಸಿದ ಶಾಹಿದ್ ಖುರೇಶಿ ತಪ್ಪಿಸಿಕೊಳ್ಳದಂತೆ ಪೊಲೀಸರು ಶೋಧ ಕಾರ್ಯ ನಡೆಸಿದರು. ಆತ ಇರುವ ಸ್ಥಳದ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ … Read more

ಸಾಗರದ ತಾಯಿ, ಮಗನ ಜೋಡಿ ಕೊಲೆಯ ಎರಡನೆ ಆರೋಪಿ ಪಕ್ಕದ್ಮನೆ ಹುಡುಗಿ, ಹತ್ಯೆಗೆ ಕಾರಣವಾಯ್ತಾ ವಿಡಿಯೋ?

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಾಗರ ತಾಲೂಕು ಇಕ್ಕೇರಿ ಸಮೀಪದ ಕುನ್ನಿಕೋಡ್ಲು ಗ್ರಾಮದಲ್ಲಿ ತಾಯಿ ಮತ್ತು ಮಗನ ಹತ್ಯೆ ಪ್ರಕರಣಕ್ಕೆ ಪ್ರಮುಖ ಕಾರಣ ಒಂದು ವಿಡಿಯೋ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. ಯಾವುದದು ವಿಡಿಯೋ? ಕೊಲೆಯಾದ ಪ್ರವೀಣ್ ತನ್ನ ಪಕ್ಕದ ಮನೆಯ ಶ್ರುತಿ ಎಂಬ ಯುವತಿಯ ಕೆಲವು ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಶ್ರುತಿ ತನ್ನ … Read more

ಗಾಂಧಿ ಬಜಾರ್ ಚಿನ್ನದ ವ್ಯಾಪಾರಿಗೆ ರಿವಲ್ವಾರ್ ತೋರಿಸಿ ಹಣ ದೋಚಿದ ಖದೀಮರು

shivamogga graphics map

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 18 ಜುಲೈ 2019 ಶಿವಮೊಗ್ಗದ ಚಿನ್ನ, ಬೆಳ್ಳಿ ವ್ಯಾಪಾರಿ ಮೇಲೆ ಹಲ್ಲೆ ನಡಸಿ, ರಿವಲ್ವಾರ್ ತೋರಿಸಿ ಹಣ ದೋಚಲಾಗಿದೆ. ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಂಧರ್ವ ನಗರ ನಿವಾಸಿ ಎಂ.ಕೆ.ಅನೀಸುರ್ ಇಸ್ಲಾಂ ಅವರ ಮೇಲೆ ಹಲ್ಲೆ ನಡೆಸಿ, ರಿವಾಲ್ವರ್ ತೋರಿಸಿ, ಹಣ ದೋಚಲಾಗಿದೆ. ಸಾದಿಕ್ ಅಲಿಯಾಸ್ ಸಾತು ಎಂಬಾತ ಕೃತ್ಯ ಎಸಗಿದವನು. ಗಾಂಧಿ ಬಜಾರ್’ನಲ್ಲಿರುವ ಅನೀಸುರ್ ಇಸ್ಲಾಂ ಅವರ … Read more