‘ಶಾಸಕರಿಗೇಕೆ ಗನ್ ಮ್ಯಾನ್ ಬೇಕು, ಬ್ರಿಟೀಷ್ ಕಾನೂನುಗಳಿಂದ ನರಳುತ್ತಿದ್ದಾರೆ ಪೊಲೀಸರು’

Ayanru-Manjunath-And-Rudregowda-MLC

SHIVAMOGGA LIVE NEWS | GUN MAN  | 9 ಏಪ್ರಿಲ್ 2022 ರಾಜ್ಯದ ಎಲ್ಲಾ ಶಾಸಕರಿಗೆ ನೀಡಿರುವ ಗನ್ ಮನ್ ವ್ಯವಸ್ಥೆ ತೆಗೆದು ಹಾಕಬೇಕು. ಔರಾದ್ಕರ್ ವರದಿಯನ್ನು ಸರ್ಕಾರ ಮರು ವಿಮರ್ಶೆಗೆ ಒಳಪಡಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪೊಲೀಸ್ ಇಲಾಖೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸು ಸರ್ಕಾರ ನೇಮಿಸಿದ ಔರಾದ್ಕರ್ ವರದಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ ಎಂದರು. ನೌಕರ … Read more