ಕೆಳದಿ ಗುಂಡಾ ಜೋಯಿಸ್ ಇನ್ನಿಲ್ಲ, ಇಲ್ಲಿದೆ ಅವರ ಬಗ್ಗೆ ಗೊತ್ತಿರಬೇಕಾದ 5 ಪ್ರಮುಖ ಪಾಯಿಂಟ್
SHIVAMOGGA LIVE NEWS | 3 JUNE 2024 SAGARA : ಹೆಸರಾಂತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ್ (94) ನಿಧನರಾಗಿದ್ದಾರೆ. ಅವರಿಗೆ ಪುತ್ರಿ, ಪುತ್ರ ಇದ್ದಾರೆ. ಸಾಗರದ ಅಣಲೇಕೊಪ್ಪ ಬಡಾವಣೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ. ಇಲ್ಲಿದೆ 5 ಪ್ರಮುಖಾಂಶ 1931ರ ಸೆಪ್ಟೆಂಬರ್27ರಂದು ಕೆಳದಿಯ ನಂಜುಂಡ ಜೋಯಿಸಿರು, ಮೂಕಾಂಬಿಕಮ್ಮ ದಂಪತಿಗೆ ಜನಿಸಿದರು. 17ನೆಯ ವಯಸ್ಸಿನಿಂದಲೇ ಕೆಳದಿಯ ಇತಿಹಾಸದ ಸಂಶೋಧನೆ ಆರಂಭಿಸಿದರು. 1960ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ … Read more