‘ಇದ್ಯಾವುದು ಆಗದೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲಿ’
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಆಗಸ್ಟ್ 2019 ಇದ್ಯಾವುದು ಆಗದೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಅತಿವೃಷ್ಟಿಯಿಂದ ರಾಜ್ಯದಲ್ಲಿ ಭಾರಿ ಹಾನಿಯಾಗಿದೆ. ಸಿಎಂ ಯಡಿಯೂರಪ್ಪ ಅವರು ಹೇಳಿದಂತೆ ಸುಮಾರು 50 ಸಾವಿರ ಕೋಟಿ ನಷ್ಟವಾಗಿದೆ. ಆದರೆ ಕೇಂದ್ರ ಸರ್ಕಾರದ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಆದರೆ, ಮಧ್ಯಂತರ ಪರಿಹಾರವಾಗಿ ಈ ಕೂಡಲೆ 5 … Read more