ರೈತರಿಂದ ವಿಧಾನಸೌಧ ಮುತ್ತಿಗೆಗೆ ನಿರ್ಧಾರ, ಅಧಿವೇಶನ ಮುಗಿಯೋವರೆಗೆ ಅಹೋರಾತ್ರಿ ಸತ್ಯಾಗ್ರಹ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸೆಪ್ಟೆಂಬರ್ 21ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ. ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಲಿದೆ. ಆ ದಿನ ಮೌರ್ಯ ಸರ್ಕಲ್‍ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸಭೆ ನಡೆಯಲಿದೆ ಎಂದರು. … Read more