ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ

HT-Baligar-no-more.

SHIVAMOGGA LIVE NEWS, 3 JANUARY 2024 ಬೆಂಗಳೂರು : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹೆಚ್‌.ಟಿ. ಬಳಿಗಾರ್ (62) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಾಗಿದ್ದ ಬಳಿಗಾರ್‌ ಅವರು ಅಲ್ಲಿಯೇ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದರು. ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಸಂದರ್ಭ ಅಲ್ಲಿಯೇ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. … Read more