ಮಹಿಳಾ ಅಧಿಕಾರಿಗೆ ಮತ್ತೊಬ್ಬ ಮಹಿಳಾ ಅಧಿಕಾರಿಯಿಂದ ಬಂತು ವಾಟ್ಸಪ್‌ ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

SMS-Fraud-Shimoga-CEN-Police-Station.

ಶಿವಮೊಗ್ಗ: ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್‌ ಹ್ಯಾಕ್‌ (Hacked) ಮಾಡಿ ಮತ್ತೊಬ್ಬ ಮಹಿಳಾ ಅಧಿಕಾರಿಗೆ ಹಣಕ್ಕೆ ಬೇಡಿಕೆ ಇಟ್ಟು ₹60,000 ವಂಚಿಸಲಾಗಿದೆ. ಹ್ಯಾಕ್‌ ವಿಚಾರ ಗೊತ್ತಾಗಿದ್ದರಿಂದ ಮಹಿಳಾ ಅಧಿಕಾರಿ ಇನ್ನಷ್ಟು ಹಣ ಕಳೆದುಕೊಳ್ಳುವುದು ತಪ್ಪಿದೆ. ಶಿವಮೊಗ್ಗದ ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್‌ ಹ್ಯಾಕ್‌ ಮಾಡಿದ ದುಷ್ಕರ್ಮಿಗಳು ಮತ್ತೊಬ್ಬ ಮಹಿಳಾ ಅಧಿಕಾರಿಗೆ ಮೆಸೇಜ್‌ ಕಳುಹಿಸಿದ್ದರು. ತಮ್ಮ ಯುಪಿಐ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಸಾಗರ್‌ ಕುಮಾರ್‌ ಎಂಬುವವರ ಮೊಬೈಲ್‌ ನಂಬರ್‌ಗೆ ತುರ್ತಾಗಿ ₹60,000 ಫೋನ್‌ ಪೇ ಮೂಲಕ ವರ್ಗಾಯಿಸುವಂತೆ ತಿಳಿಸಲಾಗಿತ್ತು. ಇದನ್ನು … Read more

ಶಿವಮೊಗ್ಗದ ಲೇಡಿ ಡಾಕ್ಟರ್‌ ವಾಟ್ಸಪ್‌ನಿಂದ ಬಂತು ಮೆಸೇಜ್‌, ನಂಬಿದ ವೈದ್ಯನಿಗೆ ನಂತರ ಕಾದಿತ್ತು ಶಾಕ್, ಏನಿದು ಕೇಸ್?

whatsapp-general-image

ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್‌ ಹ್ಯಾಕ್‌ (Hacked) ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್‌ ಕಳುಹಿಸಿ ₹95,000 ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್.‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಏನಿದು ಪ್ರಕರಣ? ಶಿವಮೊಗ್ಗದ ವೈದ್ಯೆಯೊಬ್ಬರ (ಹೆಸರು ಗೌಪ್ಯ) ವಾಟ್ಸಪ್‌ ನಂಬರ್‌ ಹ್ಯಾಕ್‌ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್‌ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್‌ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್‌ ನಂಬರ್‌ಗೆ ಫೋನ್‌ ಪೇ ಮೂಲಕ ಎರಡು ಬಾರಿ … Read more

ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆ ಹ್ಯಾಕ್‌, ಈಗ ಪುನಾರಂಭ

Kannada-News-Update

JUST MAHITI : ಹ್ಯಾಕ್‌ ಆಗಿದ್ದ ಸುಪ್ರೀಂ ಕೋರ್ಟ್‌ ಯು ಟ್ಯೂಬ್‌ ಚಾನಲ್‌ (Channel) ಪುನಾರಂಭ ಆಗಿದೆ ಎಂದು ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ನ ಯುಟ್ಯೂಬ್‌ ಖಾತೆ ಹ್ಯಾಕ್‌ ಆಗಿತ್ತು. ಹ್ಯಾಕರ್‌ಗಳು ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆಯಲ್ಲಿ ಕ್ರಿಪ್ಟೊ ಕರೆನ್ಸಿಯ ವಿಡಿಯೋಗಳನ್ನು ಪ್ರಸಾರ ಮಾಡಿದ್ದರು. ಕೂಡಲೆ ಎಚ್ಚೆತ್ತುಕೊಂಡ ಸುಪ್ರೀಂ ಕೋರ್ಟ್‌ ಸಿಬ್ಬಂದಿ, ಯು ಟ್ಯೂಬ್‌ ಹ್ಯಾಕ್‌ ಆಗಿದೆ ಎಂದು ಟ್ವೀಟ್‌ ಮಾಡಿದ್ದರು. ಶನಿವಾರ ಯು ಟ್ಯೂಬ್‌ ಸೇವೆನ ಪುನಾರಂಭ ಮಾಡಲಾಗಿದೆ. ಇದನ್ನೂ ಓದಿ … Read more

BREAKING NEWS | ಶಾಸಕ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಹ್ಯಾಕ್, ಹಣಕ್ಕೆ ಡಿಮಾಂಡ್

221121 Ayanur Manjunath Facebook Hacked

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್’ನಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜು ಕಳುಹಿಸಲಾಗುತ್ತಿದೆ. ಏನೆಂದು ಮೆಸೇಜ್ ಮಾಡಲಾಗುತ್ತಿದೆ? ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್’ಗಳು, ತಾವು ಸಮಸ್ಯೆಯಲ್ಲಿದ್ದು, ತುರ್ತಾಗಿ ಹಣ ಕಳುಹಿಸುವಂತೆ ಮನವಿ … Read more

ಶಿವಮೊಗ್ಗದ ಇನ್ಸ್‌ಪೆಕ್ಟರ್‌, ನಿವೃತ್ತ ಸಬ್ ಇನ್ಸ್‌ಪೆಕ್ಟರ್‌ ಫೇಸ್ ಬುಕ್ ಹ್ಯಾಕ್, ಸ್ನೇಹಿತರಿಂದ ಹಣಕ್ಕೆ ಡಿಮಾಂಡ್

police cap

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020 ಪೊಲೀಸರ ಫೇಸ್‍ಬುಕ್ ಖಾತೆ ಮೇಲೆ ಖದೀಮರ ಕಣ್ಣು ಬಿದ್ದಿದೆ. ಕೆಲವರ ಫೇಸ್‍ಬುಕ್‍ ಖಾತೆ ಹ್ಯಾಕ್ ಮಾಡಿ, ಇನ್ನೂ ಕೆಲವರ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವರ ಪರಿಚಿತರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಈ ಖದೀಮರ ಹಾವಳಿಯಿಂದ ಪೊಲೀಸರು ಮುಜುಗರಕ್ಕೀಡಾಗಿದ್ದಾರೆ. ಯಾರೆಲ್ಲರ ಫೇಸ್‍ಬುಕ್‍ ಹ್ಯಾಕ್ ಆಗಿದೆ? ಕೇಸ್ 1 ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಅಭಯ ಪ್ರಕಾಶ್ ಅವರ ಹೆಸರಿನಲ್ಲಿ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಲಾಗಿದೆ. … Read more