ಸಂಸದ ರಾಘವೇಂದ್ರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಲಪಟಾಯಿಸಿದ್ದ ಮುಂಬೈ ಹ್ಯಾಕರ್

BY-Raghavendra-Bank-Account-hacked

SHIKARIPURA | ಸಂಸದ ಬಿ.ವೈ.ರಾಘವೇಂದ್ರ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಹ್ಯಾಕರ್ (ACCOUNT HACKER) ಒಬ್ಬ 16 ಲಕ್ಷ ರೂ. ಹಣ ಲಪಟಾಯಿಸಿದ್ದ. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದರು ಎಂದು ರಾಘವೇಂದ್ರ ಅವರು ಹೇಳಿಕೊಂಡಿದ್ದಾರೆ. ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್‌ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ತಮ್ಮ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು (ACCOUNT HACKER) ಹಣ … Read more