ನಡುರಾತ್ರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಅದೃಷ್ಟವಶಾತ್ ಇಬ್ಬರು ಪಾರು, ಗೃಹ ಸಚಿವರ ಭೇಟಿ

Araga-Jnanendra-visit-to-car-accident-spot-at-Hadigallu

THIRTHAHALLI | ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ವಿದ್ಯುತ್ ಕಂಬಕ್ಕೆ (ELECTRIC POLE) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅದೇ ಮಾರ್ಗದಲ್ಲಿ ಬಂದ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ (ARAGA JNANENDRA) ಅವರು ಕಾರಿನಲ್ಲಿದ್ದವರ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿ ತಾಲೂಕು ಹಾದಿಗಲ್ಲು (HADIGALLU) ಬಳಿ ನಡುರಾತ್ರಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ತಂತಿ ತುಂಡಾಗಿ ಕಾರಿನ ಮೇಲೆ ಬಿದ್ದಿತ್ತು. ಕಾರಿನಲ್ಲಿದ್ದ … Read more

ಗ್ರಾಮ ಪಂಚಾಯಿತಿ ಕಚೇರಿಗೆ ನುಗ್ಗಿ ಪಿಡಿಒಗೆ ನಿಂದನೆ, ದಾಖಲೆಗಳು ಚೆಲ್ಲಾಪಿಲ್ಲಿ ಮಾಡಿದ ಆರೋಪ, ವ್ಯಕ್ತಿ ವಿರುದ್ಧ ಕೇಸ್

crime name image

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಡಿಸೆಂಬರ್ 2021 ಏಕಾಏಕಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ನಿಂದಿಸಿ, ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ ಹಿನ್ನೆಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲೂಕು ಹಾದಿಗಲ್ಲು ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಪಿಡಿಒ ಸುಂದರೇಶ ಅವರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದ ಗುರುರಾಜ ಎಂಬುವವರು, ಪಿಡಿಒ ವಿರುದ್ಧ ಅವಾಚ್ಯ … Read more