ದಸರಾ ದೀಪಾಲಂಕಾರಕ್ಕೆ ಬಾಲಕ ಸಾವು, ಏನಿದು ಕೇಸ್? ಹೇಗಾಯ್ತು ಘಟನೆ?
ಶಿವಮೊಗ್ಗ: ನವರಾತ್ರಿ ಹಬ್ಬಕ್ಕೆ ದೇವಸ್ಥಾನಕ್ಕೆ ಹಾಕಿದ್ದ ವಿದ್ಯುತ್ ದೀಪಾಲಂಕಾರದಲ್ಲಿ (Electric Lighting) ವಿದ್ಯುತ್ ಪ್ರವಹಿಸಿ ಬಾಲಕನೋರ್ವ ಮೃತಪಟ್ಟಿದ್ದಾನೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಘಟನೆ ಸಂಭವಿಸಿದೆ. ಹಾಡೋನಹಳ್ಳಿ ಗ್ರಾಮದ ಮಹೇಶ್ ರಾವ್, ಆಶಾ ದಂಪತಿ ಪುತ್ರ ಸಮರ್ಥ (14) ಮೃತ ದುರ್ದೈವಿ. ಇಲ್ಲಿನ ಅಂಬಾ ಭವಾನಿ ದೇವಸ್ಥಾನಕ್ಕೆ ದಸರಾ ಅಂಗವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ದೇವಸ್ಥಾನದ ಬಳಿ ತೆರಳಿದ್ದ ಸಮರ್ಥ ಗೇಟ್ ಮುಟ್ಟಿದ್ದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ಸೀರಿಯಲ್ ಸೆಟ್‌ನ … Read more