ಶಿವಮೊಗ್ಗದ ಮಹಿಳೆ ಆಫ್ರಿಕಾದಲ್ಲಿ ಸಾವು, 3 ಲಕ್ಷ ಕಟ್ಟಿದರಷ್ಟೆ ಕೊಡ್ತಾರಂತೆ ಮೃತದೇಹ, ಏನಿದು ಕೇಸ್?
ಶಿವಮೊಗ್ಗ : ಗಿಡಮೂಲಿಕೆ ಮಾರಾಟಕ್ಕಾಗಿ ಆಫ್ರಿಕಾ (Africa) ಖಂಡಕ್ಕೆ ತೆರಳಿದ್ದ ಹಕ್ಕಿಪಿಕ್ಕಿ ಕಾಲೋನಿಯ ಶಮೀಲಾ (41) ಎಂಬ ಮಹಿಳೆ ಮಲೇರಿಯಾ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಡುವಂತೆ ಕುಟುಂಬದವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ ತಾಲೂಕು ಮಲ್ಲಿಗೇನಹಳ್ಳಿ ಬಳಿಯ ತುಂಗಾ ಚಾನಲ್ ಪಕ್ಕದ ಹಕ್ಕಿಪಕ್ಕಿ ಕಾಲೋನಿಯ ಶಿಖರಮಣಿ ಎಂಬುವವರ ಪುತ್ರಿ ಶಮೀಲಾ, ಆಫ್ರಿಕಾ (Africa) ಖಂಡದ ಗಿನಿ ದೇಶದಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಿಲ್ ಕಟ್ಟದೆ ಮೃತದೇಹ ಕೊಡುತ್ತಿಲ್ಲ ಗಿನಿಯ ಝೆರೆಕೊರೆ … Read more