‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್ ಆಗ್ರಹ
SAGARA, 22 AUGUST 2024 | ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆಯೇ ಆವೈಜ್ಞಾನಿಕ (Unscientific). ಇದರ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳಿಗೆ ಪಕ್ಷಾತೀತ ಬೆಂಬಲ ನೀಡುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮುಖ ವಿಷಯ ಪ್ರಸ್ತಾಪಿಸಿದರು. ಹಾಲಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ ಸುದ್ದಿಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಸತೀಶ್.ಕೆ … Read more