ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು. ಹಾಜರಾತಿ … Read more