ಅಡ್ಡಗಟ್ಟಿ ವ್ಯಕ್ತಿಯ ಹಲ್ಲು ಮುರಿದು ನಗದು, ಚಿನ್ನದ ಸರ ದೋಚಿದ ದುಷ್ಕರ್ಮಿಗಳು, ಎಲ್ಲಿ? ಏನಿದು ಕೇಸ್?
ಭದ್ರಾವತಿ: ಹಳೇ ಬುಳ್ಳಾಪುರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿದ ಐವರು ದುಷ್ಕರ್ಮಿಗಳು, ಹಲ್ಲೆ ನಡೆಸಿ ಸುಮಾರು ₹71 ಸಾವಿರ ಮೌಲ್ಯದ ನಗದು ಮತ್ತು ಚಿನ್ನದ ಸರ ದೋಚಿರುವ (Robbed) ಘಟನೆ ನಡೆದಿದೆ. ಕವಲಗುಂಡಿ ಗ್ರಾಮದ ನಿವಾಸಿ ಚಂದ್ರಶೇಖರ್ ಹಲ್ಲೆಗೊಳಗಾದವರು. ಹಳೇ ಬುಳ್ಳಾಪುರದ ಅಂಜನಪ್ಪ ಎಂಬುವವರನ್ನು ಭೇಟಿ ಮಾಡಲು ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. 2ನೇ ಕ್ರಾಸ್ ರಸ್ತೆಯಲ್ಲಿ ಎರಡು ಬೈಕ್ಗಳಲ್ಲಿ ಬಂದ ಐವರು ವ್ಯಕ್ತಿಗಳು ಚಂದ್ರಶೇಖರ್ ಅವರನ್ನು ತಡೆದು, ‘ಆಕಾಶ್ ಕರೆಯುತ್ತಿದ್ದಾನೆ ಬಾ’ ಎಂದು ಹೇಳಿ ವಾಗ್ವಾದ … Read more