ಸರ್ಕಲ್‌ನಲ್ಲಿ ರಾಶಿ ರಾಶಿ ಹಾಫ್‌ ಹೆಲ್ಮೆಟ್‌, ಕರ್ಕಶ ಶಬ್ದದ ಸೈಲೆನ್ಸರ್‌ಗಳ ಮೇಲೆ ರೋಲರ್‌ ಹತ್ತಿಸಿದ ಶಿವಮೊಗ್ಗ ಪೊಲೀಸ್‌

Shimoga-Police-smashes-half-helmets-and-default-silencers

SHIVAMOGGA LIVE NEWS | 1 FEBRUARY 2024 SHIMOGA : ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳು ಮತ್ತು ಹಾಫ್‌ ಹೆಲ್ಮೆಟ್‌ಗಳ ಮೇಲೆ ಸಂಚಾರ ಠಾಣೆ ಪೊಲೀಸರು ರೋಡ್‌ ರೋಲರ್‌ ಹರಿಸಿ ನಾಶ ಪಡಿಸಿದರು. ಸಾರ್ವಜನಿಕರಿಗೆ ಇವುಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆ ಗೋಪಿ ಸರ್ಕಲ್‌ನಲ್ಲಿ ರೋಡ್‌ ರೋಲರ್‌ ಹತ್ತಿಸಿ ನಾಶಪಡಿಸಲಾಯಿತು. ಇದನ್ನೂ ಓದಿ – ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್‌, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್‌ ಬಿಡಲಾಗುತ್ತೆ? ಸುಮಾರು … Read more

ದಿಢೀರ್‌ ಹಾಫ್‌ ಹೆಲ್ಮೆಟ್‌ ಕಾರ್ಯಾಚರಣೆ, ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಿಂದ ಜನ ಜಾಗೃತಿ

051223-Police-seized-Half-helmets-in-Bhadravathi.webp

SHIVAMOGGA LIVE NEWS | 5 DECEMBER 2023 BHADRAVATHI : ನಗರದ ರಂಗಪ್ಪ ಸರ್ಕಲ್‌ ಮತ್ತು ಅಂಡರ್‌ ಬ್ರಿಡ್ಜ್‌ ಬಳಿ ಪೊಲೀಸರು ಹಾಫ್‌ ಹೆಲ್ಮೆಟ್‌ (half helmet) ವಿರುದ್ಧ ಕಾರ್ಯಾಚರಣೆ ನಡೆಸಿದರು. ಇದೆ ವೇಳೆ ವಾಹನ ಸವಾರರಲ್ಲಿ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಚಾರ ನಿಯಮ ಪಾಲನೆ, ಹಾಫ್‌ ಹೆಲ್ಮೆಟ್‌ (half helmet) ಧರಿಸದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು. ಇದನ್ನೂ ಓದಿ – ಬೆಂಗಳೂರು … Read more

ಶಿವಮೊಗ್ಗದಲ್ಲಿ ಸಂಚಾರ ಪೊಲೀಸರಿಂದ ಮತ್ತೆ ದಿಢೀರ್‌ ಕಾರ್ಯಾಚರಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

IPS-Mithun-Kumar-Sized-Half-Helmets-in-Shimoga-city

SHIVAMOGGA LIVE NEWS | 18 AUGUST 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ವಿರುದ್ಧ ಸಂಚಾರ ಠಾಣೆ ಪೊಲೀಸರು ಮತ್ತೊಮ್ಮೆ ದಿಢೀರ್‌ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ (Mithun Kumar IPS) ಖುದ್ದಾಗಿ ರಸ್ತೆಗಿಳಿದು ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಹಾಫ್‌ ಹೆಲ್ಮೆಟ್‌ (Half Helmet) ಕಾರ್ಯಾಚರಣೆ ನಡೆಸಲಾಯಿತು. ಐಎಸ್‌ಐ ಗುರುತು ಇಲ್ಲದ ಅಸುರಕ್ಷಿತ ಹೆಲ್ಮೆಟ್‌ ಧರಿಸಿ … Read more

ಶಿವಮೊಗ್ಗದಲ್ಲಿ ಹೆಲ್ಮೆಟ್‌ಗೆ ಡಿಮಾಂಡಪ್ಪೋ ಡಿಮಾಂಡ್‌, ನಾಲ್ಕೈದು ಪಟ್ಟು ಏರಿದ ಸೇಲ್ಸ್‌, ಯಾವ ಹೆಲ್ಮೆಟ್‌ಗೆ ಹೆಚ್ಚಿದೆ ಬೇಡಿಕೆ?

Full-Helmet-Sales-Increase-in-Shimoga-city

SHIVAMOGGA LIVE | 1 AUGUST 2023 SHIMOGA : ಹಾಫ್‌ ಹೆಲ್ಮೆಟ್‌ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಗಾಗಿ ವಾಹನ ಸವಾರರು ಫುಲ್‌ ಹೆಲ್ಮೆಟ್‌ (Helmet) ಖರೀದಿಗೆ ಮುಗಿಬಿದ್ದಿದ್ದಾರೆ. ಐಎಸ್‌ಐ ಗುರುತಿನ ಹೆಲ್ಮೆಟ್‌ಗಳ ಮಾರಾಟ ನಾಲ್ಕು ಪಟ್ಟು ಹೆಚ್ಚಾಗಿದೆ. ಅಸುರಕ್ಷಿತ ಹಾಫ್‌ ಹೆಲ್ಮೆಟ್‌ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಕಳೆದ ವಾರ ದಿಢೀರ್‌ ಕಾರ್ಯಾಚರಣೆ ನಡೆಸಿದ್ದರು. ದ್ವಿಚಕ್ರ ವಾಹನ ಸವಾರರಿಂದ ಹಾಫ್‌ ಹೆಲ್ಮೆಟ್‌ಗಳನ್ನು (Helmet) ಕಸಿದುಕೊಂಡು ಕಳುಹಿಸುತ್ತಿದ್ದರು. ಅಲ್ಲದೆ ಅಂಗಡಿಗಳ ಮೇಲೆ … Read more

ಪೊಲೀಸರು ಹಾಫ್‌ ಹೆಲ್ಮೆಟ್‌ ಧರಿಸಿದೆರೆ ಕ್ರಮವೇನು? ಠಾಣೆಗಳಿಗೆ ವಾರ್ನಿಂಗ್‌ ಸಂದೇಶ ರವಾನಿಸಿದ ರಕ್ಷಣಾಧಿಕಾರಿ

Half-Helmet-Issue-SP-instruction-to-police-staff

SHIVAMOGGA LIVE | 27 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹಾಫ್‌ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ‘ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸ್‌ ಸಿಬ್ಬಂದಿ ಹಾಫ್‌ ಹೆಲ್ಮೆಟ್‌ (Half Helmet) ಧರಿಸುವಂತಿಲ್ಲ. ಒಂದು ವೇಳೆ ಹಾಫ್‌ ಹೆಲ್ಮೆಟ್‌ ಧರಿಸಿದರೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆʼ ಎಂದು ಎಚ್ಚರಿಕೆ ನೀಡಲಾಗಿದೆ. ಈ … Read more

ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

Action-About-half-helmets-in-Shivamogga

SHIVAMOGGA LIVE | 25 JULY 2023 SHIMOGA : ಹಾಫ್‌ ಹೆಲ್ಮೆಟ್‌ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಶಾಕ್‌ ನೀಡಿದ್ದಾರೆ. ನಗರದ ವಿವಿಧೆಡೆ ದಿಢೀರ್‌ ಕಾರ್ಯಾಚರಣೆ ನಡೆಸಿ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ರಾಶಿ ರಾಶಿ ಹಾಫ್‌ ಹೆಲ್ಮೆಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದಿಢೀರ್‌ ಕಾರ್ಯಾಚರಣೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ದಿಢೀರ್‌ ಕಾರ್ಯಾಚರಣೆ ನಡೆಸಿದರು. ಹಾಫ್‌ ಹೆಲ್ಮೆಟ್‌ … Read more