ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

toll-gate-at-savalanga-road-in-Shimoga-Shikaripura-road

SHIVAMOGGA LIVE NEWS | 29 FEBRUARY 2024 SHIMOGA : ಜಿಲ್ಲೆಯಲ್ಲಿ ಸ್ಥಾಪಿಸಿರುವ ಎರಡು ಟೋಲ್‌ ಪ್ಲಾಜಾಗಳಲ್ಲಿ ಮಾರ್ಚ್‌ 1ರಿಂದ ಟೋಲ್‌ ಸಂಗ್ರಹಿಸುವ ಕಾರ್ಯ ಅರಂಭವಾಗುವ ಸಾಧ್ಯತೆ ಇದೆ. ಈಗಾಗಲೆ ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಅಲ್ಲದೆ ಟೋಲ್‌ ದರಗಳ ಪಟ್ಟಿಯು ಹೊರ ಬಿದ್ದಿದೆ. ಏನೆಲ್ಲ ಸಿದ್ಧತೆಯಾಗಿದೆ? ಸವಳಂಗ ಸಮೀಪ ನಿರ್ಮಿಸಲಾಗಿರುವ ಟೋಲ್‌ ಪ್ಲಾಜಾದಲ್ಲಿ ಬುಧವಾರ ಅಂತಿಮ ಹಂತದ ಸಿದ್ಧತೆ ನಡೆಸಲಾಯಿತು. ಗುತ್ತಿಗೆ ಪಡೆದಿರುವ ಸಂಸ್ಥೆಯ ಸಿಬ್ಬಂದಿ ಟೋಲ್‌ ಪ್ಲಾಜಾದ ವಿವಿಧ ಉಪಕರಣಗಳ ಪರಿಶೀಲನೆ ನಡೆಸಿದರು. ಸಿಸಿಟಿವಿ, … Read more