ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್ ಕಂಬಗಳು, ಟ್ರಾಫಿಕ್ ಜಾಮ್
ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು … Read more