ಹಣಗೆರೆ ಕಟ್ಟೆಗೆ ಹೊಸ ರೂಪ, ಭಕ್ತರಿಗೆ ನಿರ್ಬಂಧ ವಿಧಿಸಿದ ಹೊತ್ತಲ್ಲಿ ಮಹತ್ವದ ಕೆಲಸ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 MAY 2021 ಭಾವೈಕ್ಯ ಕೇಂದ್ರ ಹಣಗೆರೆ ಕಟ್ಟೆಗೆ ಹೊಸ ರೂಪ ಕೊಡುವ ಕಾರ್ಯ ಆರಂಭವಾಗಿದೆ. ಕರೋನ ಲಾಕ್ ಡೌನ್ ಸಂದರ್ಭ ಭಕ್ತರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದಕ್ಕೆ ನಿರ್ಬಂಧವಿದೆ. ಇದೆ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಹೊಸ ರೂಪು ನೀಡುವ ಕೆಲಸ ಶುರುವಾಗಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಹಣಗೆರೆ ಕಟ್ಟೆಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಹೆಚ್ಚು ಭಕ್ತರು ಬರುವ ಮತ್ತು … Read more