ಹನಸವಾಡಿಯಲ್ಲಿ ಮಹಿಳೆಗೆ ಡಿಕ್ಕಿಯಾಗಿ ಹೊಟೇಲ್‌ಗೆ ನುಗ್ಗಿದ ಕಾರು

Car-Mishap-at-Hanasavadi-in-Shimoga-taluk.

SHIVAMOGGA LIVE NEWS | 3 JUNE 2024 SHIMOGA : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ (woman) ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್‌ಗೆ ನುಗ್ಗಿದೆ. ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್‌ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

210623 Rain During Hanasavadi Kapileshwara Temple Pooje

SHIVAMOGGA LIVE | 21 JUNE 2023 SHIMOGA : ರೈತರು ಮಳೆಗಾಗಿ ಪ್ರಾರ್ಥನೆ (Rain) ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ವರುಣ ಪ್ರತ್ಯಕ್ಷವಾಗಿದ್ದಾನೆ. ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಇದರಿಂದ ಪುಳಕಿತರಾದ ಭಕ್ತರು ದೇವಸ್ಥಾನದ ಗಂಟೆ ಬಾರಿಸುತ್ತ ಸಂಭ್ರಮಿಸಿದರು. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮದ ಶ್ರೀ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಏನೇನೆಲ್ಲ ಪೂಜೆ ಸಲ್ಲಿಸಲಾಯಿತು? ಮುಂಗಾರು ವಿಳಂಬದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೃಪೆ ತೋರುವಂತೆ ಈ … Read more