ಹಂದಿ ಅಣ್ಣಿ ಕೊಲೆ ಕೇಸ್‌, ಶಿವಮೊಗ್ಗ ಕೋರ್ಟ್‌ ಸುತ್ತ ಬಂದೋಬಸ್ತ್‌, ಡ್ರೋಣ್‌ ಕಣ್ಗಾವಲು, ಕಾರಣವೇನು?

Handi-Anni-Case-high-alert-in-Shimoga-court

ಶಿವಮೊಗ್ಗ : ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳ ವಿಚಾರಣೆ ಹಿನ್ನೆಲೆ ಇವತ್ತು ಶಿವಮೊಗ್ಗ ನ್ಯಾಯಾಲಯದ (court) ಸುತ್ತಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡ್ರೋಣ್‌ ಕ್ಯಾಮರಾಗಳ ಮೂಲಕ ಪೊಲೀಸರು ಕಣ್ಣಾವಲು ನೆಟ್ಟಿದ್ದರು. ರೌಡಿ ಶೀಟರ್‌ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಮಧುಸೂದನ್‌, ಮದನ್‌ ರಾಯ್‌, ಫಾರೂಖ್‌, ಚಂದನ್‌ ಇವತ್ತು ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್‌ ಸುತ್ತಮುತ್ತ ಬಿಗಿ ಭದ್ರತೆ ಆರೋಪಿಗಳು ವಿಚಾರಣೆಗೆ ಹಾಜರಾದ ಹಿನ್ನೆಲೆ ಶಿವಮೊಗ್ಗ ನ್ಯಾಯಾಲಯದ (Court) ಸುತ್ತಲು ಬಿಗಿ ಬಂದೋಬಸ್ತ್‌ … Read more

ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್

Attack-on-Anjaneya-and-Madhu-revange-against-Handi-anni-killing

SHIVAMOGGA LIVE NEWS | 16 MARCH 2023 SHIMOGA : ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಯ ಕೊಲೆ ಕೇಸ್ ಸಂಬಂಧ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ (surrender). ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ನಾಲ್ವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರಿನ ಗೋವಿನಕೋವಿಯಲ್ಲಿ ಆಂಜನೇಯ (28) ಮತ್ತು ಮಧು (27) ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಘಟನೆಯಲ್ಲಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮಧು ಗಂಭೀರವಾಗಿ ಗಾಯಗೊಂಡಿದ್ದ. ನಾಲ್ವರು ಪೊಲೀಸರಿಗೆ ಶರಣು … Read more

ಅಟ್ಟಾಡಿಸಿ ಹತ್ಯೆ ಮಾಡಿದ್ದ ಕೇಸಿಗೆ ಪ್ರತೀಕಾರದ ಶಂಕೆ, ಚೀಲೂರು ಬಳಿ ಇಬ್ಬರ ಮೇಲೆ ದಾಳಿ, ಒಬ್ಬ ಸಾವು

Handi-Anni-Attacking-CCTV-Footage

SHIVAMOGGA LIVE NEWS | 15 MARCH 2023 SHIMOGA | ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ದಾಳಿ  (Attack) ನಡೆಸಲಾಗಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಹೊನ್ನಾಳಿ ತಾಲೂಕು ಚೀಲೂರು ಸಮೀಪದ ಬೋವಿನ ಕೋವಿ ಬಳಿ ದಾಳಿಯಾಗಿದೆ (Attack). ಕೊಲೆ ಪ್ರಕರಣದ ಆರೋಪಿ ಆಂಜನೇಯ ಸಾವನ್ನಪ್ಪಿದ್ದಾನೆ. ಮತ್ತೋರ್ವ ಆರೋಪಿ ಮಧು ಎಂಬಾತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಹಾಜರಾಗಿದ್ದರು ರೌಡಿ ಶೀಟರ್ ಹಂದಿ … Read more

ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

Handi-Anni-Attacking-CCTV-Footage

SHIVAMOGGA LIVE NEWS | SHIMOGA | 25 ಜುಲೈ 2022 ರೌಡಿ ಶೀಟರ್ ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ (HANDI ANNI) ಬರ್ಬರ ಹತ್ಯೆ (MURDER) ಪ್ರಕರಣದ ತನಿಖೆ (INVESTIGATION) ಬಿರುಸುಗೊಂಡಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ಈಗಾಗಲೇ ಹತ್ಯೆಗೆ ಎರಡು ಕಾರಣವನ್ನು ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಜುಲೈ 14ರಂದು ವಿನೋಬನಗರ (VINOBANAGARA) ಪೊಲೀಸ್ ಚೌಕಿ ಸರ್ಕಲ್’ನಲ್ಲಿ (POLICE CHOWKI) ರೌಡಿ ಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆಯಾಗಿತ್ತು. ಘಟನೆ ಸಂಬಂಧ ಎಂಟು ಆರೋಪಿಗಳು … Read more