‘ಕಾಶ್ಮೀರಿ ಫೈಲ್ಸ್ ಸಿನಿಮಾ ಉಚಿತವಾಗಿ ತೋರಿಸ್ತಾರೆ, ಧ್ವಜಕ್ಕೆ ದುಡ್ಡು ಪಡಿತಾರೆ, ಇದೆನಾ ಹರ್ ಘರ್ ತಿರಂಗ?’
ಶಿವಮೊಗ್ಗ | ಧ್ವಜ ಬದಲಾಯಿಸುತ್ತೇವೆ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರೆ ಈಗ ಹರ್ ಘರ್ ತಿರಂಗ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏನೆಲ್ಲ ಹೇಳಿದರು? ಇನ್ನೆಷ್ಟು ಸ್ಮಾರ್ಟ್ ಮಾಡುತ್ತಾರೋ? ಕೋವಿಡ್ ಪರಿಹಾರ ವಿತರಿಸಿಲ್ಲ ಸ್ಲೇಟ್ ಹಿಡಿದು ನಿಲ್ಲಿಸಿದ್ದರು ರೈತರನ್ನು ಕಂಡರೆ ಬಿಜೆಪಿಗೆ ಸಿಟ್ಟು ಜಿಲ್ಲೆಗೊಂದು ಪ್ರಣಾಳಿಕೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ … Read more