ಹಾರನಹಳ್ಳಿ ರಸ್ತೆಯಲ್ಲಿ ಅಪಘಾತ, ಸ್ಕೂಟಿ ಸವಾರು ಸಾವು, ಹೇಗಾಯ್ತು ಘಟನೆ?

Ayanur Graphics

ಆಯನೂರು : ಹಾರನಹಳ್ಳಿ ರಸ್ತೆಯಲ್ಲಿರುವ ದರ್ಗಾದ ಬಳಿ ತಿರುವಿನಲ್ಲಿ ರಸ್ತೆ ಅಪಘಾತದಲ್ಲಿ (Accident) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಹೀರುದ್ದೀನ್(55) ಮೃತ. ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ ಸಂಜೆ ಮನೆಯಿಂದ ಸ್ಕೂಟಿಯಲ್ಲಿ ಶುಂಠಿ ವಾಷಿಂಗ್‌ ಮಿಷನ್‌ಗೆ ಹೋಗುವ ವೇಳೆ ದಾವಣಗೆರೆ ಮೂಲದ ಇಬ್ಬರು ಯುವಕರು ವೇಗವಾಗಿ ಬೈಕ್‌ನಲ್ಲಿ ಬಂದು ಜಹೀರುದ್ದೀನ್ ಚಲಾಯಿಸುತ್ತಿದ್ದ ಸ್ಕೂಟಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ … Read more

ಮೆಡಿಕಲ್‌ ಟೆಸ್ಟ್‌ ಬಳಿಕ ‘ಭೂತ’ ಅರೆಸ್ಟ್‌, 3 ಫಟಾಫಟ್‌ ನ್ಯೂಸ್‌

Arrest News Graphics

SHIVAMOGGA LIVE NEWS | 4 JANUARY 2024 Arrest ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್‌ ಗ್ರೂಪ್‌, ಆಗಿದ್ದೇನು? ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಕೊನೆಯುಸಿರು

Crime-News-General-Image

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಮೊಬೈಲ್‌ (Mobile) ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. … Read more

ಹಾರನಹಳ್ಳಿ ಬಳಿ ಕಾರು, ಬೈಕ್‌ ಅಪಘಾತ, ನ್ಯಾಮತಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 JULY 2024 SHIMOGA : ಬೈಕ್ ಮತ್ತು ಮಾರುತಿ ಓಮ್ನಿ (Omni) ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನ್ಯಾಮತಿ ತಾಲೂಕು ಕೊಡತಾಳು ಗ್ರಾಮದ ಜಗದೀಶ್ (30) ಮೃತರು. ಶಿವಮೊಗ್ಗ ತಾಲೂಕಿನ ಹಿಟ್ಟೂರು ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಹಾರನಹಳ್ಳಿ ಬ್ಯಾಂಕ್‌ಗೆ ಬರುತ್ತಿದ್ದಾಗ ಹಿಟ್ಟೂರು ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ ಒಮ್ಮಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಜಗದೀಶ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು … Read more

ಹಾರನಹಳ್ಳಿಯಲ್ಲಿ ಟಾಟಾ ಏಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು, ಹೇಗಾಯ್ತು ಅಪಘಾತ?

ACCIDENT-NEWS-GENERAL-IMAGE.

SHIVAMOGGA LIVE NEWS | 23 JUNE 2024 KUMSI : ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸವಾರ (Rider) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾರನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಮೈಸವಳ್ಳಿಯ ಸತೀಶ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮಗು ಭರಣಿ (7) ಕಾಲಿಗೆ ಪೆಟ್ಟಾಗಿದೆ. ಸತೀಶ್ ಅವರು ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮತ್ತೆ ಮೈಸವಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಡಿಕ್ಕಿ … Read more

ಕುಂಸಿ, ಆಯನೂರು ಸುತ್ತಮುತ್ತ ಹಲವು ಕಡೆ ಮೇ 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ಇರಲ್ಲ ವಿದ್ಯುತ್?

power cut mescom ELECTRICITY

SHIVAMOGGA LIVE NEWS | POWER | 06 ಮೇ 2022 ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ನಿರ್ವಹಣೆ ಕಾರ್ಯ ಹಾಗೂ ನಿರಂತರ ಜ್ಯೋತಿ ಕಾಮಗಾರಿಯ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಮೇ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, … Read more

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಏಳನೆ ತರಗತಿ ವಿದ್ಯಾರ್ಥಿನಿ ಅತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಮನೆಯಲ್ಲಿ ಯಾರೂ ಇಲ್ಲದ ವೇಳೆ ಏಳನೆ ತರಗತಿ ವಿದ್ಯಾರ್ಥಿನಿಯೊಬ್ಬಳು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಹನಾ (13) ಮೃತಳು. ಶಿವಮೊಗ್ಗ ತಾಲೂಕು ಹಾರನಹಳ್ಳಿಯ ಸಹನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮನೆಯ ಬಾಗಿಲುಗಳನ್ನು ಬಂದ್ ಮಾಡಿಕೊಂಡು ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹನಾ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. … Read more

ಲಾರಿ ಹತ್ತಿ ಡ್ರೈವರ್ ಸೀಟ್ ಹಿಂಭಾಗ ಕುಳಿತಿದ್ದ ನಾಗರ ಹಾವು ರಕ್ಷಣೆ

050621 Snake in truck at haranahalli 1

ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ. ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಲಾರಿಯೊಳಗೆ ಸೇರಿದ್ದ ನಾಗರ ಹಾವನ್ನು ಉರಗ ಪ್ರೇಮಿ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಲಾರಿಯೊಳಗೆ ಚಾಲಕನ ಹಿಂಬದಿಯ ಸೀಟಿನ ಅಡಿಯಲ್ಲಿ ನಾಗರ ಹಾವು ಇತ್ತು. ಸುರೇಶ್ ಎಂಬುವವರಿಗೆ ಸೇರಿದ ಲಾರಿಯೊಳಗೆ ಹಾವು ಇರುವುದು ರಾತ್ರಿ ವೇಳೆ ಗೊತ್ತಾಗಿದೆ. ಕುಡಲೆ ಸ್ನೇಕ್ … Read more

ಶಿವಮೊಗ್ಗದ ಹಾರನಹಳ್ಳಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಗುಂಪು ಸೇರುವಂತಿಲ್ಲ, ಸಭೆ, ಸಮಾರಂಭ ಮಾಡುವಂತಿಲ್ಲ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜೂನ್ 2ರ ಬೆಳಗ್ಗೆ 6 ಗಂಟೆಯಿಂದ ಜೂನ್ 6ರ ರಾತ್ರಿ 12 ಗಂಟೆವರೆಗೆ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ. ಹಾರನಹಳ್ಳಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಣಯ … Read more

ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ

170521 Narayanapura Village Self Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021 ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡಿದೆ. ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹೇಗಿದೆ ಸ್ವಯಂ ನಿರ್ಬಂಧ? … Read more