ಅಡಿಕೆ ತೋಟದಲ್ಲಿ ನೇಣು ಬಿಗಿದುಕೊಂಡ ರೈತ
SHIVAMOGGA LIVE NEWS, 3 FEBRUARY 2025 ಹೊಸನಗರ : ಸಾಲಬಾಧೆಗೆ ಮನನೊಂದು ರೈತರೊಬ್ಬರು ತಮ್ಮ ತೋಟದಲ್ಲಿ (Adike Farm) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪುಟ್ಟನಾಯ್ಕ್ (80) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ವಿವಿಧ ಬ್ಯಾಂಕುಗಳಿಂದ 13 ಲಕ್ಷ ರೂ. ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಸಾಲಬಾಧೆಗೆ ಮನನೊಂದು ಅಡಿಕೆ ತೋಟದಲ್ಲಿ ಪುಟ್ಟನಾಯ್ಕ್ ನೇಣು ಬಿಗಿದುಕೊಂಡಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ … Read more