ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ
ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more