‘ಸಾಗರದ ಇಂದಿರಾ ಕಾಲೇಜು ವಿದ್ಯಾರ್ಥಿಗಳು ಸಣ್ಣಪುಟ್ಟದ್ದಕ್ಕೂ 400 ಕಿ.ಮೀ ಹೋಗೋದು ಬೇಡ’
ಶಿವಮೊಗ್ಗ ಲೈವ್.ಕಾಂ | SAGARA NEWS | 25 FEBRUARY 2021 ಸಾಗರದ ಇಂದಿರಾ ಗಾಂಧಿ ಕಾಲೇಜನ್ನು ವಿಜಯಾಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಶಾಸಕ ಹರತಾಳು ಹಾಲಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಕಾಲೇಜಿನಲ್ಲಿ ಇವತ್ತು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಅಕ್ಕಮಹಾದೇವಿ ವಿವಿಯೊಂದಿಗೆ ಈ ಕಾಲೇಜನ್ನು ಸಂಯೋಜನೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದರು. ಸಣ್ಣಪುಟ್ಟದಕ್ಕೂ 400 ಕಿಮೀ ಹೋಗಬೇಕು ಅಕ್ಕಮಹಾದೇವಿ ವಿವಿಯೊಂದಿಗೆ ಸಂಯೋಜನೆಗೊಂಡರೆ ಇಲ್ಲಿಯ ವಿದ್ಯಾರ್ಥಿಗಳು … Read more