ಕೆರೆಯಲ್ಲಿ ಮುಳುಗಿ ಯುವಕ ಸಾವು ಪ್ರಕರಣಕ್ಕೆ ಟ್ವಿಸ್ಟ್, ‘ಆಕಸ್ಮಿಕ ಸಾವಲ್ಲ ಕೊಲೆ’ ಅಂತಾ ದೂರು
ಶಿವಮೊಗ್ಗ ಲೈವ್.ಕಾಂ | SHIMOGA / SHIKARIPURA NEWS | 7 ಡಿಸೆಂಬರ್ 2021 ಕೆರೆಯಲ್ಲಿ ಬಿದ್ದು ಇತ್ತೀಚೆಗೆ ಮೃತಪಟ್ಟಿದ್ದ ಯುವಕನ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅದು ಆಕಸ್ಮಿಕ ಸಾವಲ್ಲ ಕೊಲೆ ಎಂದು ಮೃತನ ಪಾಲಕರು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರಿಗೆ ದೂರು ನೀಡಿದ್ದಾರೆ. ಶಿಕಾರಿಪುರ ತಾಲೂಕಿನ ಕೋಡಿಹಳ್ಳಿಯ ಸತೀಶ್ (29) ನ.30ರಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ. ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸತೀಶ್ ಸಾವು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಮೃತ ಸತೀಶ್ನ ತಂದೆ ಮಂಚಪ್ಪ … Read more