ದೊಡ್ಡಪೇಟೆ ಠಾಣೆ ಪೊಲೀಸರಿಂದ ದಾಳಿ, ‘ತಂಡಾ ಪಾನಿ’ ಸೇರಿ ಇಬ್ಬರು ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಒಂದು ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಂಧರ್ವ ನಗರದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಟಿಪ್ಪುನಗರದ ತರಾದ ಸಿಖಂದರ್ (23) ಮತ್ತು ಸಯ್ಯದ್ ಆಸಿಫ್ ಅಲಿಯಾಸ್ ತಂಡಾ ಪಾನಿ (30) ಎಂದು ಗುರುತಿಸಲಾಗಿದೆ. … Read more