ಶಿವಮೊಗ್ಗದಲ್ಲಿ ಮತ್ತೆ ‘ಕೆಂಪು ಪೌಡರ್ ಗ್ಯಾಂಗ್’ ಪ್ರತ್ಯಕ್ಷ, ಮಹಿಳೆಗೆ ವಂಚನೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಡಿಸೆಂಬರ್ 2021 ಚಿನ್ನಾಭರಣ ಹೊಳೆಯುವಂತೆ ಮಾಡುವುದಾಗಿ ನಂಬಿಸಿ, ವಂಚಿಸುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರಿಂದ ಒಂದು ಲಕ್ಷ ಮೌಲ್ಯದ ಚಿನ್ನದ ಸರವನ್ನು ಕದ್ದೊಯ್ಯಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಂಚಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಶಿವಮೊಗ್ಗ ತಾಲೂಕು ಹಾರನಹಳ್ಳಿ ಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸೀತಮ್ಮ (72) ಎಂಬುವವರ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದೆ. ಕೆಂಪು ಪೌಡರ್ ಹಚ್ಚಿ ಯಾಮಾರಿಸಿದರು ಶನಿವಾರ ಮಧ್ಯಾಹ್ನ ಸೀತಮ್ಮ … Read more