ಗುಡ್ಡೆಕಲ್ಲಿನಲ್ಲಿ ಆಡಿಕೃತ್ತಿಗೆ ಜಾತ್ರೆಗೆ ಅಂತಿಮ ಸಿದ್ಧತೆ, ಹರೋ ಹರ ಸ್ಮರಣೆಗೆ ಕ್ಷಣಗಣನೆ
SHIVAMOGGA LIVE NEWS | SHIMOGA | 20 ಜುಲೈ 2022 ಎರಡು ವರ್ಷದ ಬಳಿಕ ಶಿವಮೊಗ್ಗದಲ್ಲಿ ಆಡಿಕೃತ್ತಿಗೆ ಜಾತ್ರೆ (ADIKRUTIKE JATHRE) ನಡೆಯುತ್ತಿದೆ. ಜಾತ್ರೆಗೆ (JATHRE) ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಶಿವಮೊಗ್ಗದ ಗುಡ್ಡೇಕಲ್ಲು (GUDDEKALLU) ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಸ್ವಾಮಿ (BALASUBRAMANYA SWAMI) ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ನಡೆಯಲಿದೆ. ಜುಲೈ 22 ಮತ್ತು 23ರಂದು ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಇದಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಸ್ವಾಗತ … Read more