ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

Bajarangadal Worker Harsha Murdered

SHIVAMOGGA LIVE NEWS | TRUST| 9 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹೆಸರಲ್ಲಿ ಚಾರಿಟೇಬಲ್ TRUST ಸ್ಥಾಪನೆ ಮಾಡಲಾಗಿದೆ. ಹರ್ಷ ಸಹೋದರಿ ಅಶ್ವಿನಿ ಅವರು ಈ ಟ್ರಸ್ಟ್’ನ ಅಧ್ಯಕ್ಷೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ಷ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ, ಹರ್ಷ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ -ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ … Read more

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ಮಳಿಗೆಗಳ ಮುಂದೆ ರಾರಾಜಿಸಿದ ಕೇಸರಿ ಧ್ವಜ, ಜಾತ್ರೆಯಲ್ಲೂ ಹಿಂದೂ ಹರ್ಷ ಸ್ಮರಣೆ

Saffron-Flag-at-Kote-Marikamba-jathre

SHIVAMOGGA LIVE NEWS | 23 ಮಾರ್ಚ್ 2022 ಜಾತ್ರೆ ಅಂಗವಾಗಿ ಸ್ಥಾಪಿಸಿರುವ ಮಳಿಗೆಗಳ ಮೇಲೆ ರಾರಾಜಿಸಿದ ಕೇಸರಿ ಧ್ವಜ. ಜಾತ್ರೋತ್ಸವದಲ್ಲೂ ಬಜರಂಗದಳ ಕಾರ್ಯಕರ್ತ ಹರ್ಷಗೆ ನಮನ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಮಳಿಗೆಗಳ ಸ್ಥಾಪನೆ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಅನ್ಯ ಧರ್ಮಿಯರಿಗೆ ಮಳಿಗೆ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಅಂಗಡಿಗಳ ಮೇಲೆ ರಾರಾಜಿಸಿದ ಕೇಸರಿ ಜಾತ್ರೆಯಲ್ಲಿ ಅಂಗಡಿಗಳ ಸಂಖ್ಯೆ ಕಡಿಮೆ ಇದೆ. ಸುಮಾರು ನೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ‘ಈ … Read more

ಬಜರಂಗದಳ ಕಾರ್ಯಕರ್ತ ಹರ್ಷ ಆತ್ಮಕ್ಕೆ ಶಾಂತಿ ಕೋರಿ ಹೋಮ

Harsha-Homa-in-Shimoga.

SHIVAMOGGA LIVE NEWS | 19 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಇವತ್ತು ಹೋಮ ನಡೆಸಲಾಯಿತು. ಅರ್ಚಕ ವೃಂದದ ವತಿಯಿಂದ ತಿಲ ಪ್ರಾಯಶ್ಚಿತ ಹೋಮ ನಡೆಸಲಾಯಿತು. ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಇವತ್ತು ಅರ್ಚಕ ವೃಂದದ ವತಿಯಿಂದ ತಿಲ ಪ್ರಾಯಶ್ಚಿತ ಹೋಮ ಆಯೋಜಿಸಲಾಗಿತ್ತು. ಹರ್ಷ ಅವರ ಕುಟುಂಬದವರು ಹೋಮದಲ್ಲಿ ಪಾಲ್ಗೊಂಡಿದ್ದರು. ಧರ್ಮವನ್ನು ಬಿತ್ತಿ ಹೋದ ಹರ್ಷ ಇದೆ ಸಂದರ್ಭ ಮಾತನಾಡಿದ ಹಿರೆಹಡಗಲಿ ಹಾಲಸ್ವಾಮಿ ಮಾಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರು, … Read more

ಹರ್ಷ ಹತ್ಯೆ ಬಳಿಕ ಶಾಂತಿ ಭಂಗ, ವಿಚಾರಣೆಗೆ ಹಾಜರಾಗದವರಿಗೆ ನೊಟೀಸ್, ಎಷ್ಟು ಜನಕ್ಕೆ ನೊಟೀಸ್ ಕೊಡಲಾಗಿದೆ?

after procession stone pelting

SHIVAMOGGA LIVE NEWS | 11 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಸಾರ್ವಜನಿಕರ ಶಾಂತಿಭಂಗಕ್ಕೆ ಕುತ್ತು ತಂದ ಆರೋಪದ ಅಡಿ 379 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದವರ ಮೇಲೆ ತಹಸೀಲ್ದಾರ್‌ ಕೋರ್ಟ್‌ನಿಂದ ವಾರಂಟ್‌ ಜಾರಿ ಮಾಡಲಾಗಿದೆ. ಮಂಗಳವಾರ ಮತ್ತು ಬುಧವಾರ 309 ಮಂದಿಗೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್‌ ಕೋರ್ಟ್ ನೋಟಿಸ್ ನೀಡಿತ್ತು. ಆದರೆ ಅದರಲ್ಲಿ ಬಹಳಷ್ಟು ಮಂದಿ ಗೈರು ಹಾಜರಾಗಿದ್ದಾರೆ. ಮಂಗಳವಾರ 209ರಲ್ಲಿ 150 ಮತ್ತು ಬುಧವಾರ 100ರಲ್ಲಿ … Read more

ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

Shimoga District Court

SHIVAMOGGA LIVE NEWS | 7 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.25ರಿಂದ 11 ದಿನ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಹರ್ಷ ಹತ್ಯೆ ಪ್ರಕರಣ ಸಂಬಂಧ ಹತ್ತು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ಹಲವು ಮಾಹಿತಿಗಳು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವತ್ತು ಆರೋಪಿಗಳನ್ನು ಪುನಃ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವತ್ತಿನಿಂದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಬಂಧಿಸಿದ್ದ … Read more

ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ

Harsha-Sister-Mother-Cries-at-DC-Office

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ತಾಯಿ ಇವತ್ತು ಕಣ್ಣೀರು ಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಅಲ್ಲದೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಘೋಷಣೆ ಕೂಗಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೊನೆಯ ಹಂತದಲ್ಲಿ ಮೃತ ಹರ್ಷನ ಕುಟುಂಬದವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಕಣ್ಣೀರು ಹಾಕಿದ ತಾಯಿ, ಸಹೋದರಿ ಪ್ರತಿಭಟನಾ ಸ್ಥಳಕ್ಕೆ … Read more

ಹರ್ಷ ಮನೆಗೆ ಯಡಿಯೂರಪ್ಪ ಭೇಟಿ, ಚೆಕ್ ವಿತರಣೆ, ಅಲ್ಲಿ ಹೇಳಿದ 4 ಪ್ರಮುಖ ಸಂಗತಿಗಳೇನು?

Yedyurappa-Visit-Harsha-House-in-Shimoga

SHIVAMOGGA LIVE NEWS | 6 ಮಾರ್ಚ್ 2022 ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ 25 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು. ಸೀಗೆಹಟ್ಟಿಯಲ್ಲಿ ಇರುವ ಹರ್ಷ ಮನೆಗೆ ಯಡಿಯೂರಪ್ಪ ಅವರು ಭೇಟಿ ನೀಡಿ, ಕುಟುಂಬದವರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಯಡಿಯೂರಪ್ಪ ಹೇಳಿದ್ದೇನು? » ‘ಹರ್ಷ, ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಹಿಂದೂ ಯುವ ಮುಖಂಡನಾಗಿ ಬೆಳೆಯುತ್ತಿದ್ದ. … Read more

ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ., ಟಿಕೆಟ್ ವಿಚಾರದಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

BY-Raghavendra-and-Eshwarappa-in-BJP-Office

SHIVAMOGGA LIVE NEWS | 3 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು. ವಿಶ್ವನಾಥ … Read more

ಹರ್ಷ ಹತ್ಯೆ ಕೇಸ್ ತನಿಖೆಗೆ ಬೆಂಗಳೂರಿನಿಂದ ಬಂತು ಟೀಮ್, ಕಾರಣವೇನು?

Bajarangadal Worker Harsha Murdered

SHIVAMOGGA LIVE NEWS | 2 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರ ಜತೆಗೆ ಬೆಂಗಳೂರಿನ ವಿಶೇಷ ತನಿಖಾ ತಂಡ ಕೈಜೋಡಿಸಿದೆ. ಇದುವರೆಗೆ ಶಿವಮೊಗ್ಗ ಪೊಲೀಸರು ಮಾತ್ರ ತನಿಖೆ ನಡೆಸುತ್ತಿದ್ದರು. ಈ ಹಿಂದೆ ಎನ್ಐಎ ತನಿಖೆ ಮಾಡಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದರು. ಅದರ ಹೊರತಾಗಿ ಶಿವಮೊಗ್ಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆ ಇದೀಗ ಬೆಂಗಳೂರು ತಂಡವು ಶಿವಮೊಗ್ಗ ತಂಡದ ಜತೆ ತನಿಖೆ ಆರಂಭಿಸಿದೆ. ಈಗಾಗಲೇ 10 ಆರೋಪಿಗಳನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರಿಗೆ … Read more