‘ಸಚಿವ ಈಶ್ವರಪ್ಪ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಷ್ಟ ಭರಿಸಬೇಕು’
SHIVAMOGGA LIVE NEWS | 28 ಫೆಬ್ರವರಿ 2022 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಮೆರವಣಿಗೆಯ ನೇತೃತ್ವ ವಹಿಸಿದ್ದ ಸಚಿವ ಕೆ.ಎಸ್ ಈಶ್ವರಪ್ಪ, ಬಿ.ವೈ. ರಾಘವೇಂದ್ರ, ಚನ್ನಬಸಪ್ಪ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಸಚಿವ ಈಶ್ವರಪ್ಪ ಅವರನ್ನು ಎ1 ಆರೋಪಿ ಮಾಡಬೇಕು. ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಗಲಭೆಯಿಂದ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಬೇಕು. ಒಂದು ವೇಳೆ ಸಚಿವ ಈಶ್ವರಪ್ಪ … Read more